ಜು.28 : ಐವರ್ನಾಡಿನಲ್ಲಿ ಬೆಳೆ ಸಮೀಕ್ಷೆ ಅಭಿಯಾನ

Advt_Headding_Middle

 

ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವತಿಯಿಂದ ಕೃಷಿ ಇಲಾಖೆ ಸುಳ್ಯ, ಕಂದಾಯ ಇಲಾಖೆ, ಗ್ರಾಮ ಪಂಚಾಯತ್ ಐವರ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ ಬೆಳೆ ಸಮೀಕ್ಷೆ , ಮೊಬೈಲ್ ಆಪ್ ಕುರಿತು ರೈತರಿಗೆ ಮಾಹಿತಿ ಕಾರ್ಯಾಗಾರವು ಜು.28 ರಂದು ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ ಗಂಟೆ 11.00 ಕ್ಕೆ ಪ್ರಾರಂಭಗೊಳ್ಳಲಿದ್ದು ರೈತ ಬಾಂಧವರು ಬೆಳೆ ಸಮೀಕ್ಷೆ ಕಾರ್ಯದಲ್ಲಿ ಪಾಲ್ಗೊಳ್ಳಬೇಕೆಂದು ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ.ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.