ಡಾ| ಕುರುಂಜಿ ವೆಂಕಟ್ರಮಣ ಗೌಡ ವಿದ್ಯಾರ್ಥಿವೇತನ  – 2021-22

Advt_Headding_Middle

 


2021-22 ನೇ ಸಾಲಿನ ಇಂಜಿನಿಯರಿಂಗ್ ವಿದ್ಯಾಭ್ಯಾಸಕ್ಕೆ ಕೊಡಲ್ಪಡುವ ಡಾ| ಕುರುಂಜಿ ವೆಂಕಟ್ರಮಣ ಗೌಡ ಸ್ಕಾಲರ್‌ಶಿಪ್‌ಗಾಗಿ ಅರ್ಹತಾ ಪರೀಕ್ಷೆಯು ಆನ್‌ಲೈನ್ ಮುಖಾಂತರ ದಿನಾಂಕ
10-8-2021 ರಂದು ನಡೆಯಲಿದ್ದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 5-೦8-2021  ಕೊನೆಯ ದಿನಾಂಕವಾಗಿರುತ್ತದೆ. ಆಸಕ್ತ ವಿದ್ಯಾರ್ಥಿಗಳು ಕಾಲೇಜಿನ ವೆಬ್‌ಸೈಟ್ www.kvgengg.com ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕಾಗಿ ಕಾಲೇಜಿನ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿಯವರಾದ ಡಾ|| ರೇಣುಕಾ ಪ್ರಸಾದ್ ಕೆ.ವಿ.ಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.