ಹಿಂದು ಐಕ್ಯವೇದಿ ದೇಲಂಪಾಡಿ ಘಟಕದ ವತಿಯಿಂದ ಸ್ವಚ್ಛತಾ ಕಾರ್ಯ

Advt_Headding_Middle

 

ದೇಲಂಪಾಡಿ ಗ್ರಾಮದ ವಾಲ್ತಾಜೆ ಸೇತುವೆ ಬಳಿ ಹಿಂದು ಐಕ್ಯವೇದಿ ದೇಲಂಪಾಡಿ ಘಟಕದ ವತಿಯಿಂದ ಸ್ವಚ್ಛತಾ ಕಾರ್ಯ ಇಂದು ಶನಿವಾರ ನಡೆಯಿತು. ಘಟಕದ ಕಾರ್ಯಕರ್ತರು ಸೇತುವೆಯ ಸುತ್ತ ಇದ್ದ ಹುಲ್ಲುಗಳ ಪೊದೆಗಳು, ಕಸವನ್ನೆಲ್ಲ ತೆಗೆದು ಸ್ವಚ್ಚಗೊಳಿಸಲಾಯಿತು. ಈ ಸಂದರ್ಭದಲ್ಲಿ ಹಿಂದೂ ಐಕ್ಯವೇದಿ ದೇಲಂಪಾಡಿ ಘಟಕದ ಕಾರ್ಯಕರ್ತರು ಪಾಲ್ಗೊಂಡಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.