ಪೆರುವಾಜೆ ಶ್ರೀ ಜಲದುರ್ಗಾದೇವೀ ದೇವಸ್ಥಾನ : ಗಣಪತಿ ಹೋಮ, ದುರ್ಗಾಪೂಜೆ

Advt_Headding_Middle

 

ಪೆರುವಾಜೆ ಶ್ರೀ ಜಲದುರ್ಗಾದೇವಿ ಕ್ಷೇತ್ರದಲ್ಲಿ 48 ದಿನಗಳ ಗಣಪತಿ ಹೋಮ ಮತ್ತು ದುರ್ಗಾ ಪೂಜೆಯು ಪ್ರಾರಂಭಗೊಂಡಿದ್ದು ಸೆ. 2 ರವರೆಗೆ ನಡೆಯಲಿದೆ.

ಜು.27 ರಂದು ಸಂಕಷ್ಟ ಚತುರ್ಥಿ ದಿವಸ ಭಕ್ತಾದಿಗಳ ಸೇವೆ ನಡೆಯಿತು.
ಸೇವೆ ಮಾಡಿಸುವ ಭಕ್ತಾದಿಗಳು ದೇವಾಲಯದ ಕಛೇರಿಗೆ ಒಂದು ದಿನ ಮುಂಚಿತವಾಗಿ ತಿಳಿಸಿಬೇಕಾಗಿ
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ. ಪದ್ಮನಾಭ ಶೆಟ್ಟಿ ಪೆರುವಾಜೆ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.