ಗೂನಡ್ಕ : ಸಹಾಯಧನದ ಚೆಕ್ ವಿತರಣೆ

Advt_Headding_Middle

 

ಗೂನಡ್ಕ ಬೀಜದಕಟ್ಟೆ ನಿವಾಸಿ ರಾದಮ್ಮ ಪೂಜಾರಿಯವರಿಗೆ ಪ್ರಾಕೃತಿಕ ವಿಕೋಪ ಪರಿಹಾರ ಯೋಜನೆಯಡಿಯಲ್ಲಿ ಮನೆ ದುರಸ್ತಿಗೆ 12500 ರೂ. ಸಹಾಯಧನದ ಚೆಕ್ ನ್ನು ಗ್ರಾಮ ಪಂಚಾಯತ್ ಸ್ಥಳೀಯ ಸದಸ್ಯ ಸೋಮಶೇಖರ್ ಕೊಯಿಂಗಾಜೆಯವರು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್, ಸದಸ್ಯರುಗಳಾದ ಜಗದೀಶ್ ರೈ, ಸುಮತಿ ಶಕ್ತಿವೇಲು, ಎಸ್ ಕೆ. ಹನೀಫ್, ಗ್ರಾಮ ಕರಣಿಕರಾದ ಮಿಯಾ ಶಾಬ್ ಮುಲ್ಲಾ, ಪಿಡಿಒ ಜಯಪ್ರಕಾಶ್ ಹಾಗು ಪಲಾನುಭವಿಗಳಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.