ಜು.31 ರಂದು ಸೇವಾ ನಿವೃತ್ತಿ ಹೊಂದಲಿರುವ ಬಾಚೋಡಿ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ವಸಂತಿ ಪೈಯವರಿಗೆ ಸನ್ಮಾನ

Advt_Headding_Middle

 

 

ಕೊಡಿಯಾಲ ಗ್ರಾಮದ ಬಾಚೋಡಿ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ವಸಂತಿ ಪೈಯವರು ಜು.31 ರಂದು ಸೇವಾ ನಿವೃತ್ತಿ ಹೊಂದಲಿದ್ದು ಅವರನ್ನು ಇಂದು ಸ್ತ್ರೀ ಶಕ್ತಿ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಬಾಚೋಡಿ ಸ್ತ್ರೀ ಶಕ್ತಿ ಯೋಜನೆ ಮತ್ತು ಶ್ರೀ ಲಕ್ಷ್ಮೀ ಯೋಜನೆಯ ವತಿಯಿಂದ ಗೊಂಚಲಿನ ಅಧ್ಯಕ್ಷೆ ಶ್ರೀಮತಿ ಯಶೋಧ ರವರ ನೇತೃತ್ವದಲ್ಲಿ ಸನ್ಮಾನ ನಡೆಯಿತು.
ಅವರು ಸುದೀರ್ಘ 35 ವರ್ಷಗಳ ಕಾಲ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.