ಅಮರ ಮುಡ್ನೂರು : ಅಮರ ಮ್ಯಾರಥಾನ್ ಮತ್ತು ಅಮರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ

Advt_Headding_Middle

 

 

ಅಮರ ಸಂಘಟನಾ ಸಮಿತಿ ವತಿಯಿಂದ ಆರೋಗ್ಯಕ್ಕಾಗಿ ಓಟ ಅಮರ ಮ್ಯಾರಥಾನ್ ಮತ್ತು ಅಮರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಜು.25 ರಂದು ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಸಂಘಟನೆಯ ಅಧ್ಯಕ್ಷ ರಜನಿಕಾಂತ್ ಉಮ್ಮಡ್ಕ ವಹಿಸಿದ್ದರು. ವೇದಿಕೆಯಲ್ಲಿ ಅಮರ ಮುಡ್ನೂರು ಗ್ರಾಮಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪದ್ಮಪ್ರೀಯ, ನಿರಂತರ ಯೋಗ ಕೇಂದ್ರ ಸುಳ್ಯ ಇದರ ಶಿಕ್ಷಕ ಶರತ್ ಮರ್ಗಿಲಡ್ಕ ಉಪಸ್ಥಿತರಿದ್ದರು. ಇದೇ ಸಂದರ್ಭ ರಕ್ತದಾನ ಸೇವೆಗಾಗಿ ನವೀನ್ ಎಲಿಮಲೆಯವರನ್ನು
ಅಮರ ರತ್ನ ಪುರಸ್ಕಾರ ನೀಡಿ ಗೌರವಿಸಲಾಯಿತು.
ವಿಶ್ವಯೋಗ ದಿನಾಚರಣೆಯ ಸಂದರ್ಭ ಆಯೋಜಿಸಿದ್ದ ಯೋಗ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಸಂಘಟನೆಯ ಸದಸ್ಯೆ ಪೂರ್ಣಿಮಾ ಚೊಕ್ಕಾಡಿ ಸ್ವಾಗತಿಸಿ, ಕೇಶವ ಪ್ರಸನ್ನ ವಂದಿಸಿದರು. ಉಪಾಧ್ಯಕ್ಷ ಶಶಿಕಾಂತ್ ಮಿತ್ತೂರು ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.