ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Advt_Headding_Middle

 

 

ಪಂಜದಲ್ಲಿರುವ ಮೊರಾರ್ಜಿ ದೇಸಾಯಿ, ಡಾ. ಬಿ. ಆರ್. ಅಂಬೇಡ್ಕರ್, ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗಳಿಗೆ ಆರನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಕೆ ಜು. 28ರಿಂದ ಆರಂಭಗೊಂಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. 6 ರಿಂದ 10ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಇಲ್ಲಿ ಅವಕಾಶ ಕಲ್ಪಿಸಲಾಗಿದೆ. ಈ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೆ ಊಟ ವಸತಿ ಸಮವಸ್ತ್ರ ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನು ನೀಡಲಾಗುವುದು ಅಭ್ಯರ್ಥಿಯು ತನ್ನ ಎಸ್ ಎ ಟಿ ಸಂಖ್ಯೆ , ಭಾವಚಿತ್ರ, ಜಾತಿ ಆದಾಯ ಪ್ರಮಾಣಪತ್ರ, ಆಧಾರ್ ಹಾಗೂ ಸಂಬಂಧಿತ ಇತರೆ ದಾಖಲೆಗಳೊಂದಿಗೆ ಹತ್ತಿರದ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು. ವಸತಿ ಶಾಲೆಯಲ್ಲಿಯೇ ಆನ್ ಲೈನ್ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 10. ಹಾಗೂ ಪರೀಕ್ಷಾ ದಿನಾಂಕ ಸೆ. 16. ಹೆಚ್ಚಿನ ಮಾಹಿತಿಗಾಗಿ ವಸತಿ ಶಾಲೆಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 964063233, 9008394660, 9481759917

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.