ಐವರ್ನಾಡು : ದೇರಾಜೆ ಶಾಲೆಯಲ್ಲಿ ಕೊರೊನಾ ಲಸಿಕಾ ಕಾರ್ಯಕ್ರಮ

Advt_Headding_Middle

 

 

ಐವರ್ನಾಡು ಗ್ರಾಮ ಪಂಚಾಯತ್,ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರ,ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ದ ಸಹಯೋಗದೊಂದಿಗೆ ಕೊರೊನಾ ಲಸಿಕಾ ಕಾರ್ಯಕ್ರಮವು ಜು.30 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇರಾಜೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ, ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ, ಉಪಾಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು, ಸದಸ್ಯರಾದ ದೇವಿಪ್ರಸಾದ್ ಎಸ್.ಎನ್, ನಳಿನಿ ಕೋಡ್ತೀಲು, ಅಭಿವೃದ್ಧಿ ಅಧಿಕಾರಿ ಯು.ಡಿ.ಶೇಖರ್, ಅಶೋಕ ಎಡಮಲೆ, ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ‌ ವ್ಯ.ಸ.ಅಧ್ಯಕ್ಷ ಶ್ರೀನಿವಾಸ ಮಡ್ತಿಲ, ಆಶಾ ಕಾರ್ಯಕರ್ತೆಯರು,ಆರೋಗ್ಯ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು,ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಒಟ್ಟು 100 ಡೋಸ್ ಕೊರೋನಾ ಲಸಿಕಾ ಶಿಬಿರವನ್ನು ಆಯೋಜಿಸಲಾಗಿತ್ತು.
ಗ್ರಾಮಸ್ಥರು ಲಸಿಕೆ ಪಡೆದುಕೊಂಡರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.