ಕೆ.ವಿ.ಜಿ. ಪಾಲಿಟೆಕ್ನಿಕ್ ನ ವಿದ್ಯಾರ್ಥಿಗಳು ಪ್ರಗತಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Advt_Headding_Middle

 

 

ಸುಳ್ಯದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಇಬ್ಬರು ವಿದ್ಯಾರ್ಥಿನಿಯರು ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ ( ಎ.ಐ.ಸಿ.ಟಿ.ಇ) ನಿಂದ ನೀಡಲ್ಪಡುವ “ಪ್ರಗತಿ” ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾರೆ.

ವಾರ್ಷಿಕ ತಲಾ 50,000 ರೂಪಾಯಿಗಳನ್ನು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿನಿಯರ ಶೈಕ್ಷಣಿಕ ಸವಲತ್ತುಗಳಿಗಾಗಿ ನೀಡುತ್ತಿದ್ದು, ಕೆ.ವಿ.ಜಿ. ಪಾಲಿಟೆಕ್ನಿಕ್ ನ ಪ್ರಥಮ ವರ್ಷದ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿನಿ ಕು. ಶರಣ್ಯಾ ಎಂ.ನಾಯ್ಕ ಹಾಗೂ ದ್ವಿತೀಯ ವರ್ಷದ ಇಲೆಕ್ಟ್ರಾನಿಕ್ಸ್ ವಿಭಾಗದ ವಿದ್ಯಾರ್ಥಿನಿ ಕು. ಯಶ್ವಿತಾ ಕೆ.ಬಿ ಈ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾರೆ.
ಇವರನ್ನು ಎ.ಓ.ಎಲ್.ಇ. ಪ್ರಧಾನ ಕಾರ್ಯದರ್ಶಿ ಡಾ. ರೇಣುಕಾಪ್ರಸಾದ್ ಕೆ.ವಿ. ಮತ್ತು ಪ್ರಾಂಶುಪಾಲರಾದ ಜಯಪ್ರಕಾಶ್ ಕಲ್ಲುಗದ್ದೆ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.