ಬೆಳ್ಳಾರೆ : ಮಂಡೇಪು ಮೂಡಾಯಿತೋಟ ರಸ್ತೆ ಕೆಸರುಮಯ

Advt_Headding_Middle

 

ವಾಹನ ಸಂಚಾರಕ್ಕೆ ತೊಂದರೆ

ಬೆಳ್ಳಾರೆ ಸರಕಾರಿ ಆಸ್ಪತ್ರೆ ಹತ್ತಿರ ಮಂಡೇಪು ಮೂಡಾಯಿ ತೋಟ ಕೊಡಿಯಾಲ ರಸ್ತೆ ಕೆಸರುಮಯವಾಗಿದ್ದು ಸಂಚಾರಕ್ಕೆ ತೊಂದರೆಯಾಗಿದೆ.

ಈ ರಸ್ತೆಗೆ ಸಚಿವರು ಎಸ್ಸಿ ಎಸ್ಟಿ ಅನುದಾನದಲ್ಲಿ ಹತ್ತು ಲಕ್ಷ ಅನುದಾನ ದೊರಕಿಸಿಕೊಟ್ಟಿದ್ದು

ಪುತ್ತೂರಿನ ಕಾಂಟ್ರಾಕ್ಟರ್ ಕಾಮಗಾರಿಯನ್ನು ವಿಳಂಬಗೊಳಿಸಿರುವುದರಿಂದ ತೊಂದರೆಯಾಗಿದೆ.
ಕಾಲೋನಿ ನಾಗರಿಕರಿಗೆ ಬಹಳ ತೊಂದರೆಯಾಗಿದ್ದು ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗ ಗಮನಹರಿಸುವುದು ಸೂಕ್ತ ವೆಂದು ಸಾರ್ವಜನಿಕರು ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.