ಕಲ್ಮಕಾರು : ಚಿರತೆ ದಾಳಿಗೆ ಕರು ಬಲಿ

Advt_Headding_Middle

 

 

ಆತಂಕದಲ್ಲಿ ಮನೆಯವರು

 

ಕಲ್ಮಕಾರು ಗ್ರಾಮದ ಮಾಡಬಾಕಿಲು ಮನೆ ಲಾವಣ್ಯ ಮಹೇಶ್ ಅವರ ಹಟ್ಟಿಗೆ ಚಿರತೆ ದಾಳಿ ಮಾಡಿ ಕರುವನ್ನು ತಿಂದು ಹಾಕಿದ ಘಟನೆ ವರದಿಯಾಗಿದೆ.

ಬೆಳಗಿನ ಜಾವ ಈ ಘಟನೆ ನಡೆದಿದ್ದು ಬೆಳಗ್ಗೆ ಹಟ್ಟಿಯತ್ರ ಹೋಗುವಾಗ ಆಗಷ್ಟೇ ತಿಂದು ಹೋದದಂತಿತ್ತು. ಮನೆಯಲ್ಲಿ ಇನ್ನೂ ದನ ಕರುಗಳಿದ್ದು ಮನೆಯವರು ಆತಂಕ್ಕೊಳಗಾಗಿರುವುದಾಗಿ ತಿಳಿದು ಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.