ಅಸಾಧಾರಣ ಪ್ರತಿಭೆ : ಜಿಲ್ಲಾ ಪ್ರಶಸ್ತಿಗೆ ಮಕ್ಕಳಿಂದ ಅರ್ಜಿ ಆಹ್ವಾನ

Advt_Headding_Middle

2021 22 ನೇ ಸಾಲಿನ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಅಸಾಧಾರಣ ಪ್ರತಿಭೆ ಜಿಲ್ಲಾ ಪ್ರಶಸ್ತಿಗೆ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

 

 

 

ನಾವಿನ್ಯತೆ, ತಾರ್ಕಿಕ ಸಾಧನೆ, ಕ್ರೀಡೆ ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಸಾಧನೆಗೈದಿರುವ 5 ರಿಂದ 18 ವರ್ಷದ ಒಳಗಿನ ಮಕ್ಕಳನ್ನು 2021 22 ನೇ ಸಾಲಿನಲ್ಲಿ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಯೋಜನೆಯಡಿ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿ ನಮೂನೆಯನ್ನು ಸುಳ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಸಂಬಂಧಪಟ್ಟ ಮಾಹಿತಿ ಪಡೆದು ಸಮರ್ಪಕವಾಗಿ ಭರ್ತಿ ಮಾಡಿದ ಅರ್ಜಿಯನ್ನು ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉರ್ವಾ ಸ್ಟೋರ್ ಮಂಗಳೂರು ಇಲ್ಲಿಗೆ ಆಗಸ್ಟ್ 31 ರೊಳಗೆ ಸಲ್ಲಿಸಬಹುದು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.