ಕೆ.ವಿ.ಜಿ.ಐ.ಪಿ.ಎಸ್‌ಗೆ ಸಿ.ಬಿ.ಎಸ್.ಇ. 10 ನೇ ತರಗತಿ ಪರೀಕ್ಷೆಯಲ್ಲಿ ಸತತ 8 ನೇ ಬಾರಿ ಶೇ.100 ಫಲಿತಾಂಶ

Advt_Headding_Middle


2020-21ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ಕೇಂದ್ರೀಯ ಪಠ್ಯ ಕ್ರಮದ ಸಿ.ಬಿ.ಎಸ್.ಇ ಪರೀಕ್ಷೆಯಲ್ಲಿ ಸುಳ್ಯದ ಕೆ.ವಿ.ಜಿ.ಇಂಟರ್ ನ್ಯಾಶನಲ್ ಪಬ್ಲಿಕ್ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳು ಶೇ.100 ಫಲಿತಾಂಶ ದಾಖಲಿಸಿರುತ್ತಾರೆ. ಈ ಮೂಲಕ ಸತತ 8ನೇ ಬಾರಿ ಶೇ.100 ಫಲಿತಾಂಶ ದಾಖಲಾಗಿರುತ್ತದೆ. ಪರೀಕ್ಷೆಗೆ ಹಾಜರಾದ 32 ವಿದ್ಯಾರ್ಥಿಗಳಲ್ಲಿ 20 ಮಂದಿ ವಿಶಿಷ್ಟ ಶ್ರೇಣಿಯಲ್ಲಿ(ಡಿಸ್ಟಿಂಕ್ಷನ್) ಹಾಗೂ 12 ಮಂದಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಸಂಚಾಲಕರಾದ ಡಾ. ರೇಣುಕಾ ಪ್ರಸಾದ್ ಕೆ.ವಿ, ಪ್ರಾಂಶುಪಾಲರಾದ ಅರುಣ್ ಕುಮಾರ್ ಎಸ್, ಶಿಕ್ಷಕ ವೃಂದ ಹಾಗೂ ಶಿಕ್ಷಕೇತರ ವೃಂದದವರು ವಿದ್ಯಾರ್ಥಿಗಳ ಈ ಸಾಧನೆಗೆ ಮೆಚ್ಚುಗೆ ವ್ಯಕ್ತ ಪಡಿಸಿ ಶುಭ ಹಾರೈಸಿರುತ್ತಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.