ಆ.8ರಂದು ನಡೆಯಲಿದ್ದ ಕಾಂಪ್ಕೋ ಲಿಖಿತ ಪರೀಕ್ಷೆ ಮುಂದೂಡಿಕೆ

Advt_Headding_Middle


ಕ್ಯಾಂಪ್ಕೋ ಲಿಮಿಟೆಡ್ ಸಂಸ್ಥೆಯು ಪ್ರಕಟಿಸಿದ್ದ ಅಧಿಸೂಚನೆಯ ಪ್ರಕಾರ ಜೂನಿಯರ್ ಸಹಾಯಕ ಕಾರ್ಯನಿರ್ವಾಹಕ, ಜೂನಿಯರ್ ಗ್ರೇಡರ್, ಕಾರ್ಯನಿರ್ವಾಹಕ ಅಧಿಕಾರಿ, ಕಾನೂನು ಅಧಿಕಾರಿ, ಸಹಾಯಕ ಮೆಕ್ಯಾನಿಕಲ್ ಇಂಜಿನಿಯರ್, ಜೂನಿಯರ್ ಇಂಜಿನಿಯರ್ ಗ್ರೇಡರ್ ೨ ಹುದ್ದೆಗಳಿಗೆ ಲಿಖಿತ ಪರೀಕ್ಷೆ 8.8.21ರಂದು ಮಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಆದರೆ ಜಿಲ್ಲೆಯಲ್ಲಿ ಕೋವಿಡ್ ಮಾರ್ಗಸೂಚಿಗಳು ಕಟ್ಟುನಿಟ್ಟಾಗಿರುವುದರಿಂದ ಪರೀಕ್ಷೆಗಳನ್ನು ಮುಂದೂಡಲಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.