ಆ.9ರಂದು ಜಾಲ್ಸೂರಿನಲ್ಲಿ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆ

Advt_Headding_Middle

ದೇಶಕ್ಕೆ ಸ್ವಾತಂತ್ರ್ಯ ದೊರಕಿ ಆ.15ಕ್ಕೆ 75 ವರ್ಷ ಪೂರ್ತಿಗೊಳ್ಳುವ ಹಿನ್ನೆಲೆಯಲ್ಲಿ ಈ ಬಾರಿ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವ ಆಚರಣೆ ನಡೆಯಲಿದ್ದು , ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆಯು ಜಾಲ್ಸೂರು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಆ.9ರಂದು ಅಪರಾಹ್ನ ಜರುಗಲಿದೆ.
ಜಾಲ್ಸೂರು ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ಎಂ. ಬಾಬು ಕದಿಕಡ್ಕ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಜಾಲ್ಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಸಂಘಸಂಸ್ಥೆಗಳು , ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಗ್ರಾ.ಪಂ. ಅಧ್ಯಕ್ಷ ಕೆ.ಎಂ. ಬಾಬು ಅವರು ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.