*ಸುಳ್ಯ ಸಿಎ ಬ್ಯಾಂಕ್ ನ ಸಿಬ್ಬಂದಿ ದಾಮೋದರ ರವರಿಗೆ ಬೀಳ್ಕೊಡುಗೆ

Advt_Headding_Middle

*ಸುಳ್ಯ ಸಿಎ ಬ್ಯಾಂಕ್ ನ ಸಿಬ್ಬಂದಿ ದಾಮೋದರ ರವರಿಗೆ ಬೀಳ್ಕೊಡುಗೆ*


ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸುಮಾರು 19 ವರ್ಷ ಸಿಬ್ಬಂದಿ ಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ದಾಮೋದರ ಇವರ ಬೀಳ್ಕೊಡುವ ಕಾರ್ಯಕ್ರಮ ಜುಲೈ 31 ರಂದು ಸುಳ್ಯ ಸಿ ಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಹರೀಶ್ ಬೂಡುಪನ್ನೆ ವಹಿಸಿದ್ದರು.
ವೇದಿಕೆಯಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ವೆಂಕಟ್ರಮಣ ಮುಳ್ಯ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಲಯ ಮೇಲ್ವಿಚಾರಕರಾದ ಬಾಲಕೃಷ್ಣ ಪುತ್ಯ, ಬ್ಯಾಂಕ್ ನ ಆಂತರಿಕ ಲೆಕ್ಕ ಪರಿಶೋಧಕರಾದ ಶಿವಪ್ರಸಾದ್, ನಿವೃತ್ತರಾದ ದಾಮೋದರ ಹಾಗು ಅವರ ಧರ್ಮಪತ್ನಿ ಭಾರತಿ ಉಪಸ್ಥಿತರಿದ್ದರು.
ನಿವೃತ್ತರನ್ನು ಬ್ಯಾಂಕ್ ನ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಪರವಾಗಿ ಸನ್ಮಾನಿಸಲಾಯಿತು.
ಆಡಳಿತ ಮಂಡಳಿ ಪರವಾಗಿ ಬಾಲಗೋಪಾಲ ಸೇರ್ಕಜೆ, ಶೀನಪ್ಪ ಬಯಂಬು ಶುಭಹಾರೃೆಸಿದರು. ಸಿಬ್ಬಂದಿ ಪರವಾಗಿ ಆಂತರಿಕ ಲೆಕ್ಕ ಪರಿಶೋಧಕರಾದ ಶಿವಪ್ರಸಾದ್ ಅಜ್ಜಾವರ, ಶಾಖೆಯ ಶಾಖಾ ವ್ಯವಸ್ಥಾಪಕರಾದ ದಿನೇಶ್ , ಮುಖ್ಯ ಕಛೇರಿ ವ್ಯವಸ್ಥಾಪಕಿ ಗುಣವತಿ ಅನಿಸಿಕೆ ವ್ಯಕ್ತಪಡಿಸಿದರು . ಕಾರ್ಯಕ್ರಮದಲ್ಲಿ ಬ್ಯಾಂಕ್ ಸಿಬ್ಬಂದಿ ಮುರಳಿಕೃಷ್ಣ ಪ್ರಾರ್ಥಿಸಿದರು. ನಿರ್ದೇಶಕರಾದ ನವೀನ್ ಕುಮಾರ್ ಸ್ವಾಗತಿಸಿದರು ವೆಂಕಟ್ರಮಣ ಮುಳ್ಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬ್ಯಾಂಕ್ ಸಿಬ್ಬಂದಿ ಚಿತ್ತರಂಜನ್ ಸನ್ಮಾನಪತ್ರ ವಾಚಿಸಿದರು. ಬ್ಯಾಂಕ್ ಸಿಬ್ಬಂದಿ ಪ್ರಭಾವತಿ ವಂದಿಸಿದರು. ಶ್ರೀಧರ ಮಾಣಿಮರ್ಧು ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.