ಕೊಡಗು ಸಂಪಾಜೆ:ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Advt_Headding_Middle

 

ಕೊಯಿನಾಡು ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಆ.5 ರಂದು ನಡೆಯಿತು.

ಕೊಯಿನಾಡು 1 ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯಾಗಿ 28 ವರ್ಷ ಸೇವೆ ಸಲ್ಲಿಸಿದ ಸಿ.ಎಂ.ಕಾವೇರಮ್ಮ ಡೆಮ್ಮಲೆ ,ಕೊಯಿನಾಡು 2 ಅಂಗನವಾಡಿ ಕೇಂದ್ರದ ಸಹಾಯಕಿಯಾಗಿ 23 ವರ್ಷ ಸೇವೆ ಸಲ್ಲಿಸಿದ ಪಿ.ಎ.ಪಾರ್ವತಿ ನಿಡಿಂಜಿ ಹಾಗೂ ಚಡಾವು ಅಂಗನವಾಡಿ ಕೇಂದ್ರದ ಸಹಾಯಕಿಯಾಗಿ 17 ವರ್ಷ ಸೇವೆ ಸಲ್ಲಿಸಿದ ತಿರುಮಲಾಕ್ಷಿ ಎ.ಟಿ.ಗುಡ್ಡೆಗದ್ದೆ ಯವರನ್ನು ಬೀಳ್ಕೊಡಲಾಯಿತು.

ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯವರೆಲ್ಲರೂ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.