ಅಯ್ಯನಕಟ್ಟೆ : ಸ್ತನ್ಯಪಾನ ಮಾಹಿತಿ ಕಾರ್ಯಕ್ರಮ

Advt_Headding_Middle

 

ಅಯ್ಯನಕಟ್ಟೆ ಅಂಗನವಾಡಿಯಲ್ಲಿ ಸ್ತನ್ಯಪಾನ ಮಾಹಿತಿ ಕಾರ್ಯಕ್ರಮ ಆ.5ರಂದು ನಡೆಯಿತು.
ಕಾರ್ಯಕ್ರಮದಲ್ಲಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ವನಿತ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಕಿರಿಯ ಆರೋಗ್ಯ ಸಹಾಯಕಿ ಶ್ರೀಮತಿ ಬೇಬಿ ಕೆ.ಸಿ. ಸ್ತನ್ಯಪಾನ ದ ಮಹತ್ವ , ತಾಯಿ ಮಗುವಿನ ಆರೋಗ್ಯ , ಹಾಲು ಕುಡಿಸುವ ರೀತಿ ಇವುಗಳ ಬಗ್ಗೆ ಸವಿವರವಾಗಿ ವಿವರಿಸಿದರು, ಜೊತೆಗೆ ಪೌಷ್ಟಿಕ ಆಹಾರಗಳ ಬಗ್ಗೆ ಮಾಹಿತಿ ನೀಡಿದರು.

ಅಂಗನವಾಡಿ ಕಾರ್ಯಕರ್ತೆ ದೀಪ್ತಿ ಸ್ವಾಗತಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಕಳಂಜ ಗ್ರಾಮದ ಆಶಾ ಕಾರ್ಯಕರ್ತೆ ಶೇಷಮ್ಮ , ಕಳಂಜ ಗ್ರಾಮ ಪಂಚಾಯತ್ ಸದಸ್ಯೆ ಪ್ರೇಮಲತ , ಸ್ತ್ರೀ ಶಕ್ತಿ ಸಂಘದ ಸದಸ್ಯೆ ರತ್ನಾವತಿ ಮತ್ತು ಶ್ರೀ ರಕ್ಷ ಗೊಂಚಲು ಸಂಘ ದ ಅಧ್ಯಕ್ಷ ಕಾರ್ಯದರ್ಶಿ ಸದಸ್ಯರುಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.