Breaking News

ಗಡಿಕಲ್ಲು ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನದಲ್ಲಿ ಖರ್ಚುವೆಚ್ಚಗಳ ಸಭೆ

Advt_Headding_Middle

 

 

ಗಡಿಕಲ್ಲು ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನದಲ್ಲಿ ನವೀಕರಣ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಇತ್ತೀಚೆಗೆ ನಡೆದಿದ್ದು ಅದರ ಜಮಾ ಖರ್ಚು ವೆಚ್ಚಗಳ ಬಗ್ಗೆ ಆ.21 ರಂದು ದೈವಸ್ಥಾನದಲ್ಲಿ ನಡೆಯಿತು.

ಬ್ರಹ್ಮಕಲಶೋತ್ಸವ ಸಮಿತಿ ವತಿಯಿಂದ ಖರ್ಚು ವೆಚ್ಚ ಮಂಡನೆ ಮಾಡಲಾಗಿದ್ದು
ಉಳಿಕೆ ಹಣವನ್ನು ಆಡಳಿತ ಮಂಡಳಿಗೆ ಹಸ್ತಾಂತರಿಸಲಾಯಿತು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಕಟ್ಟ ಅವರು ಆಡಳಿತ ಮಂಡಳಿ ಅಧ್ಯಕ್ಷ ದಿನೇಶ್ ಕುಮಾರ್ ಮಡ್ತಿಲ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಜೀರ್ಣೋದ್ಧಾರ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ,ಆಡಳಿತ ಮಂಡಳಿಯ ಪದಾಧಿಕಾರಿಗಳು, ಸದಸ್ಯರು, ವಿವಿಧ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು, ಭಕ್ತರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.