ಜಾಲ್ಸೂರು: ಶ್ರೀ ಗುರುರಾಘವೇಂದ್ರ ಸ್ವಾಮಿ ಭಜನಾ ಮಂದಿರದಲ್ಲಿ ಆರಾಧನಾ ಮಹೋತ್ಸವ

Advt_Headding_Middle

ಜಾಲ್ಸೂರಿನ ಶ್ರೀ ಗುರು ರಾಘವೇಂದ್ರ ಸ್ವಾಮಿ ಭಜನಾ ಮಂದಿರದಲ್ಲಿ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವವು ಮಂದಿರದ ಅರ್ಚಕ ರಾಮಕೃಷ್ಣ ಭಟ್ ಅವರ ನೇತೃತ್ವದಲ್ಲಿ ಆ.24ರಂದು ಜರುಗಿತು.
ಈ ಸಂದರ್ಭದಲ್ಲಿ ಭಜನಾ ಮಂದಿರದ ಅಧ್ಯಕ್ಷ ಎಸ್. ಬಾಬು ಪಾಟಾಳಿ ಅರಿಯಡ್ಕ, ಕಾರ್ಯದರ್ಶಿ ಜೆ. ಮೋಹನ ಜಾಲ್ಸೂರು, ಜಯರಾಮ ರೈ ಜಾಲ್ಸೂರು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.