ಐವರ್ನಾಡು ಸಹಕಾರಿ ಸಂಘದಿಂದ ಗ್ರಾಮದ ಅಪೌಷ್ಟಿಕತೆ ಮಕ್ಕಳಿಗೆ ಧನಸಹಾಯ

Advt_Headding_Middle

 

ಐವರ್ನಾಡು ಗ್ರಾಮದಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಧನಸಹಾಯ ನೀಡಲಾಯಿತು.

ಪರ್ಲಿಕಜೆ ಅಂಗನವಾಡಿ ಕೇಂದ್ರದ ಮೂಲಕ ಧನಸಹಾಯ ವಿತರಿಸಲಾಯಿತು.

ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್ .ಮನ್ಮಥರವರು 9 ಮಂದಿ ವಿದ್ಯಾರ್ಥಿಗಳಿಗೆ ಧನಸಹಾಯವನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ, ಉಪಾಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು, ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಗಿರೀಶ್, ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ,ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಪ್ರಸಾದ್, ಶಿಶು ಅಭಿವೃದ್ಧಿ ಯೋಜನಾ ಇಲಾಖೆಯ ಮೇಲ್ವಿಚಾರಕಿ ಶ್ರೀಮತಿ ಉಷಾ, ಅಂಗನವಾಡಿ ಕಾರ್ಯಕರ್ತೆಯರು,ಅಂಗನವಾಡಿ ಪುಟಾಣಿಗಳು,ಪೋಷಕರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.