ಗಾಂಧಿನಗರ ಕೆಪಿಎಸ್‌ನ ಪದವಿ ಪೂರ್ವ ವಿಭಾಗದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ದಾಖಲಾತಿಗೆ ಅವಕಾಶ

Advt_Headding_Middle

 

ಸುಳ್ಯ ಗಾಂಧಿನಗರ ಕೆಪಿಎಸ್ ಪದವಿಪೂರ್ವ ಕಾಲೇಜಿನಲ್ಲಿ ಪದವಿಪೂರ್ವ ವಿಭಾಗದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ದಾಖಲಾತಿಗೆ ಅವಕಾಶಗಳಿದ್ದು, ವಿದ್ಯಾರ್ಥಿಗಳ ಪೋಷಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕಾಲೇಜಿನ ಪ್ರಾಂಶುಪಾಲರು ಸುದ್ದಿಗೆ ತಿಳಿಸಿದ್ದಾರೆ.
ಕಾಲೇಜಿನಲ್ಲಿ ವಿಜ್ಞಾನ, ಕಲಾ ವಿಭಾಗ, ವಾಣಿಜ್ಯ ವಿಭಾಗಗಳಲ್ಲಿ ನುರಿತ ಉಪನ್ಯಾಸಕರುಗಳಿದ್ದು, ಕಳೆದ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಾಲೇಜಿಗೆ ಉತ್ತಮ ಫಲಿತಾಂಶ ಮತ್ತು ವಿದ್ಯಾರ್ಥಿಗಳಿಗೆ ಉತ್ತಮ ಗ್ರೇಡ್ ಲಭಿಸಿದೆ.
ಈ ಬಾರಿ ಹತ್ತನೇ ತರಗತಿಯ ಪರೀಕ್ಷೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಸುಳ್ಯ ತಾಲೂಕಿನ ಕಾಲೇಜುಗಳಲ್ಲಿ ಲಭ್ಯತೆಗೆ ತಕ್ಕಂತೆ ಪ್ರವೇಶಾತಿ ಪಡೆದುಕೊಳ್ಳಬಹುದು ಎಂದು ಅವರು ಹೇಳಿದರು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.