Breaking News

ಐವರ್ನಾಡು ಸಹಕಾರಿ ಸಂಘದಿಂದ ಶತಾಬ್ಧಿ ಸಾಂತ್ವಾನ ನಿಧಿ ಹಸ್ತಾಂತರ

Advt_Headding_Middle

 

ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಇತ್ತೀಚೆಗೆ ನಿಧನರಾದ ಪಕೀರ ಪೂಜಾರಿಯವರ ಮನೆಯವರಿಗೆ ಶತಾಬ್ಧಿ ಸಾಂತ್ವಾನ ನಿಧಿಯ ಚೆಕ್ ಹಸ್ತಾಂತರಿಸಲಾಯಿತು.

ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥರವರು ರೂ.10,000 ದ ಚೆಕ್ ನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ, ಹಿರಿಯರಾದ ಮಾಧವ ಭಟ್ ಶೃಂಗೇರಿ, ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಶಾಂತಾರಾಮ ಕಣಿಲೆಗುಂಡಿ, ಶೇಖರ ಮಡ್ತಿಲ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.