ಇಂದು ಬೆಳ್ಳಾರೆಯಲ್ಲಿ ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ ಬೆಳ್ಳಾರೆ ಹಾಗೂ ಎಸ್ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಆಂಬ್ಯುಲೆನ್ಸ್ ಲೋಕಾರ್ಪಣೆ

Advt_Headding_Middle

ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ ಬೆಳ್ಳಾರೆ ಹಾಗೂ ಎಸ್ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಇಂದು ಸಂಜೆ ಗಂಟೆ 4 ಕ್ಕೆ ಸರಿಯಾಗಿ ಬೆಳ್ಳಾರೆ ಕಲ್ಪವೃಕ್ಷ ಆರ್ಕೇಡ್ ಬಳಿ ಆಂಬ್ಯುಲೆನ್ಸ್ ಲೋಕಾರ್ಪಣೆ ಹಾಗೂ ಅಗತ್ಯ ಪರಿಕರಗಳ ಹಸ್ತಾಂತರ ಕಾರ್ಯಕ್ರಮವು ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ತಂಙಳ್ ,ವಾಗ್ಮಿಗಳು ಸೇರಿದಂತೆ ಗಣ್ಯಾತಿಗಣ್ಯರು ಭಾಗವಹಿಸಲಿದ್ದಾರೆ ಯೆಂದು ಕಾರ್ಯಕ್ರಮ ಸಂಘಟಕರು ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.