ಆಲೆಟ್ಟಿ ಪಂಚಾಯತ್ ಮಾಜಿ ಅಧ್ಯಕ್ಷೆ ಕುಸುಮಾವತಿ ಪಡ್ಪು ನಿಧನ

Advt_Headding_Middle

 

 

ಆಲೆಟ್ಟಿ ಗ್ರಾಮದ ಪಡ್ಪು ಪೇರಡ್ಕ ಜಯನಾಥ ಗೌಡ ರವರ ಪತ್ನಿ ಆಲೆಟ್ಟಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಕುಸುಮಾವತಿ ಪಡ್ಪು ರವರು ಅಲ್ಪ ಕಾಲದ ಅಸೌಖ್ಯದಿಂದ ಆ .27 ರಂದು ಸ್ವಗೃಹದಲ್ಲಿ ನಿಧನರಾದರು. ಅವರಿಗೆ 55 ವರ್ಷ ವಯಸ್ಸಾಗಿತ್ತು. ಮೃತರು ಪತಿ, ಓರ್ವ ಪುತ್ರ, ಓರ್ವ ಪುತ್ರಿ, ಅಳಿಯ, ಮೊಮ್ಮಕ್ಕಳನ್ನು ಹಾಗೂ ಕುಟುಂಬಸ್ಥರನ್ಧು ಬಂಧು ವರ್ಗದವರನ್ನು ಅಗಲಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.