ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Advt_Headding_Middle

 

 

ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಮತ್ತು ಮಂಜುಶ್ರೀ ಯುವತಿ ಮಂಡಲ ಪಾಲೆಪ್ಪಾಡಿ ವತಿಯಿಂದ “ವರಮಹಾಲಕ್ಷ್ಮಿ ಪೂಜೆ” ಯು ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಆ.20 ರಂದು ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಮಡ್ತಿಲ, ಸಮಿತಿ ಸದಸ್ಯರು ,ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪದಾಧಿಕಾರಿಗಳು, ಪಾಲೆಪ್ಪಾಡಿ ಮಂಜುಶ್ರೀ ಯುವತಿ ಮಂಡಲದ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.