ಐವರ್ನಾಡು ಸ.ಹಿ.ಪ್ರಾಥಮಿಕ ಶಾಲೆಯಲ್ಲಿ ಕೊರೊನಾ ಲಸಿಕೆ

Advt_Headding_Middle

 

 

ಐವರ್ನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಾಲೆಪ್ಪಾಡಿ ವಾರ್ಡಿನ ಕೊರೊನಾ ಲಸಿಕಾ ಕಾರ್ಯಕ್ರಮ ಆ.28 ರಂದು ನಡೆಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ , ಗ್ರಾ.ಪಂ.ಸದಸ್ಯರಾದ ಯೋಗೀಶ ಕಲ್ಲಗದ್ದೆ,ಮಮತ ಉದ್ದಂಪಾಡಿ,ಸುಂದರಲಿಂಗಂ, ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ನಾಗಪ್ಪ ಪಾಲೆಪ್ಪಾಡಿ, ಶಾಂತಾರಾಮ ಕಣಿಲೆಗುಂಡಿ,ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಪಾಲೆಪ್ಪಾಡಿ ಮಂಜುಶ್ರೀ ಗೆಳೆಯರ ಬಳಗದ ಪದಾಧಿಕಾರಿಗಳು ಸಹಕರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.