ಆ.30 : ಮುರ್ಕೆತ್ತಿಯಲ್ಲಿ ರೇಬಿಸ್ ನಿರ್ಮೂಲನೆಗೆ ಲಸಿಕಾ ಕಾರ್ಯಕ್ರಮ

Advt_Headding_Middle

 

ದಕ್ಷಿಣ ‌ಕನ್ನಡ ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಆಶ್ರಯದಲ್ಲಿ ಪೆರುವಾಜೆ ಗ್ರಾಮ ಪಂಚಾಯತ್, ತ್ರಿವೇಣಿ ಚಾರಿಟೇಬಲ್ ಟ್ರಸ್ಟ್ ಪೆರುವಾಜೆ, ಕುಂಡಡ್ಕ- ಮುಕ್ಕೂರು ನೇಸರ ಯುವಕ ಮಂಡಲ, ಪೆರುವಾಜೆ ಭಾವೈಕ್ಯ ಯುವಕ ಮಂಡಲ, ಇದರ ಸಹಯೋಗದಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ ಪ್ರಯುಕ್ತ
ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಕಾರ್ಯಕ್ರಮ ಆ.30 ರಂದು ನಡೆಯಲಿದೆ.
ಬೆಳಗ್ಗೆ : 10.00 ಕ್ಕೆ ಮುಕ್ಕೂರಿನಲ್ಲಿ ಉದ್ಘಾಟನೆ ಗೊಂಡು ಮಧ್ಯಾಹ್ನ 1.00 ರಿಂದ 1.30
ಮುರ್ಕೇತ್ತಿ ಅಂಗನವಾಡಿ ಹತ್ತಿರ ನಡೆಯಲಿದೆ.
ಲಸಿಕೆಯನ್ನು ಶ್ವಾನಗಳಿಗೆ ಉಚಿತವಾಗಿ ನೀಡಲಾಗುವುದು ಎಂದು ತ್ರಿವೇಣಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಚಿನ್ ರಾಜ್ ಶೆಟ್ಟಿ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.