ಸುಬ್ರಹ್ಮಣ್ಯದ ಹೆಸರಾಂತ ವೈದ್ಯ ಡಾ.ಬಿ ಕೆ ಭಟ್ ನಿಧನ

Advt_Headding_Middle

ಸುಬ್ರಹ್ಮಣ್ಯದ ಹೆಸರಾಂತ ವೈದ್ಯ, ನಿಟ್ಟೆ ಆಸ್ಪತ್ರೆಯಲ್ಲಿ ಕಳೆದ 30 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಡಾ. ಬಿ ಕೆ ಭಟ್ ನಿನ್ನೆ ತಡ ರಾತ್ರಿ ನಿಧನರಾಗಿರುವುದಾಗಿ ವರದಿಯಾಗಿದೆ. ಇವರಿಗೆ 60 ವರ್ಷ ವಯಸ್ಸಾಗಿತ್ತು.

ನ್ಯೂಮೋನಿಯಾ ಇದ್ದ ಹಿನ್ನೆಲೆಯಲ್ಲಿ ಮಂಗಳೂರಿನ ಕೆ.ಎಂ.ಸಿ ಯಲ್ಲಿ ಚಿಕಿತ್ಸೆ ಪಡೆಯುತಿದ್ದು ಇತ್ತೀಚೆಗೆ ಕೊರೋನಾ ಪಾಸಿಟಿವ್ ಬಂದಿತ್ತೆನ್ನಲಾಗಿದೆ. ಮೃತರು ಪತ್ನಿ, ಒರ್ವ ಪುತ್ರ ಹಾಗೂ ಬಂಧುಗಳನ್ನು ಅಗಲಿರುವುದಾಗಿ ತಿಳಿದು ಬಂದಿದೆ.

ಮದ್ಯಾಹ್ನ ಪಾರ್ಥಿವ ಶರೀರ ಸುಬ್ರಹ್ಮಣ್ಯಕ್ಕೆ

ಇಂದು ಅಪರಾಹ್ನ ಸುಬ್ರಹ್ಮಣ್ಯದ ಇಂಜಾಡಿ ಬಳಿಯಿರುವ ಸ್ಮಶಾನದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಮಧ್ಯಾಹ್ನ 12.30 ಕ್ಕೆ ಸರಿಯಾಗಿ ಇವರ ಪಾರ್ಥಿವ ಶರೀರ ಸುಬ್ರಹ್ಮಣ್ಯಕ್ಕೆ ಬಂದು ತಲುಪಲಿದ್ದು ಅಂತಿಮ ದರ್ಶನಕ್ಕಾಗಿ ಅವಕಾಶವಿದೆ ಎಂದು ತಿಳಿದು ಬಂದಿದೆ. ಕುಮಾರಧಾರದಿಂದ ಆಂಬ್ಯುಲೆನ್ಸನ್ನು ವಾಹನದ ಮೆರವಣಿಗೆ ಮೂಲಕ ಇಂಜಾಡಿ ಸ್ಮಶಾನದ ಬಳಿ ತರಲಿದ್ದಾರೆ ಎಂದು ತಿಳಿದು ಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.