Breaking News

ದರ್ಖಾಸ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷರಾಗಿ ಹರೀಶ್ ಡಿ.ಆಯ್ಕೆ

Advt_Headding_Middle

 

ದರ್ಖಾಸ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಎಸ್.ಡಿ.ಎಂ.ಸಿ. ಸಭೆಯು ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆಯವರ ಅಧ್ಯಕ್ಷತೆಯಲ್ಲಿ ಆ.26 ರಂದು ನಡೆಯಿತು.
ಎಸ್.ಡಿ.ಎಂ.ಸಿ ಸಮಿತಿಯ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಹರೀಶ್ ಡಿ, ಉಪಾಧ್ಯಕ್ಷೆಯಾಗಿ ಭವಾನಿ, ಸದಸ್ಯರಾಗಿ ಗೀತಾ, ಸುಜಾತ, ಸಂಜೀವ, ಹಸೀನಾ, ನುಸೈಬಾ, ಜಯಶ್ರೀ, ಬಾಲಕೃಷ್ಣ, ಗಿರಿಜ,ಸುಜಾತ ಬಿ, ಸುಜಾತ, ಕಲಾ, ಜಯಂತಿ, ಜಾನ್ ಪಾಲ್, ಗಾಯತ್ರಿ, ಜನಾರ್ದನ, ಶಾರದಾ ರವರನ್ನು ಆಯ್ಕೆ ಮಾಡಲಾಯಿತು.
ನಾಮನಿರ್ದೇಶತ ಸದಸ್ಯರಾಗಿ ಅನಿಲ್ ರೈ, ವೀಣಾಕುಮಾರಿ ಕೆ, ಕೃತೀಯಾರವರನ್ನು ಆಯ್ಕೆಮಾಡಲಾಯಿತು.
ಪದನಿಮಿತ್ತ ಸದಸ್ಯರಾಗಿ ಪಲ್ಲವಿ ಪಿ, ವಸಂತಿ, ಅಂಜು ಅಯ್ಕೆಯಾದರು .
ಈ ಸಂದರ್ಭದಲ್ಲಿ ಪೋಷಕರು ಮತ್ತು ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.