ಸುಳ್ಯ : ಶುಭಶ್ರೀ ಮಹಿಳಾ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ

Advt_Headding_Middle

 

ಶುಭಶ್ರೀ ಮಹಿಳಾ ಮಂಡಲದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು.
ನಾಟಿವೈದ್ಯ ಮಾಧವ ಸುಳ್ಯಕೋಡಿಯವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಶ್ರೀಕೃಷ್ಣ ,ರಾಧಾಕೃಷ್ಣರ ರೂಪದಲ್ಲಿ ಬಂದ ಪುಟಾಣಿಗಳಿಗೆ ಉಡುಗೊರೆಯನ್ನಿತ್ತು ಗೌರವಿಸಲಾಯಿತು.
ಶುಭಶ್ರೀ ಮಹಿಳಾ ಮಂಡಲದ ಅಧ್ಯಕ್ಷೆ ಶಶಿಕಲಾ ಹರಪ್ರಸಾದ್ ,ಸುಳ್ಯ ತಾಲೂಕು ಮಹಿಳಾ ಒಕ್ಕೂಟದ ಅಧ್ಯಕ್ಷೆ ಇಂದಿರಾ ರೈ ಉಪಸ್ಥಿತರಿದ್ದರು.
ಗಿರಿಜಾ ಎಂ.ವಿ.ಯವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಕವಿತಾ ಸಂತೋಷ್ ಸ್ವಾಗತಿಸಿ,ಕಾರ್ಯದರ್ಶಿ ಯಶಸ್ವಿನಿ ಎಂ.ಎಸ್.ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.