ಜಾಲ್ಸೂರು: ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ವಿಶೇಷ ಭಜನೆ

Advt_Headding_Middle

ಜಾಲ್ಸೂರಿನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ವಿಶೇಷ ಭಜನೆಯು ಶ್ರೀ ಗುರುರಾಘವೇಂದ್ರ ಸ್ವಾಮಿ ಭಜನಾ ಮಂದಿರದಲ್ಲಿ ಆ.30ರಂದು ಜರುಗಿತು.
ಭಜನಾ ಮಂದಿರದ ಅರ್ಚಕ ರಾಮಕೃಷ್ಣ ಭಟ್ ಅವರ ನೇತೃತ್ವದಲ್ಲಿ ವಿಶೇಷ ಭಜನೆಯು ಜರುಗಿತು.
ಈ ಸಂದರ್ಭದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು, ಭಜನಾ ಮಂದಿರದ ಪದಾಧಿಕಾರಿಗಳು ಹಾಗೂ ಊರವರು ಉಪಸ್ಥಿತರಿದ್ದರು.
ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿಯೂ ಕೂಡ ಶ್ರೀಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆದಿರಲಿಲ್ಲ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.