Breaking News

ಉಬರಡ್ಕ ಮಿತ್ತೂರು: ಮಂಜಿಕಾನ- ಬದನೆಕಜೆ ರಸ್ತೆ ಶ್ರಮದಾನ

Advt_Headding_Middle

 

ಉಬರಡ್ಕ ಮಿತ್ತೂರು ಗ್ರಾಮದ ತೀರ ಕಳಪೆಯಾಗಿ ಸಂಚರಿಸಲು ಕಷ್ಟ ಸಾಧ್ಯವಾಗಿದ್ದ ಮಂಜಿಕಾನ ಬದನೆಕಜೆ ರಸ್ತೆಯನ್ನು ಆ ಬಾಗದ ಜನರು ಶ್ರಮದಾನ ಕಾರ್ಯದ ಮೂಲಕ ಆ.೨೯ ರಂದು ನಡೆಯಿತು.
ಹಲವಾರು ಬಾರಿ ಗ್ರಾಮ ಪಂಚಾಯತ್ ಗೆ, ಜನಪ್ರತಿನಿಧಿಗಳಿಗೆ ರಸ್ತೆ ಅಭಿವೃದ್ಧಿಪಡಿಸುವಂತೆ ವಿನಂತಿಸಿಕೊಂಡಿದ್ದರು ಪೂರಕವಾದ ಪ್ರತಿಕ್ರಿಯೆ ದೊರಕದಿರುವುದರಿಂದ ಮುಂದಿನ ದಿನಗಳಲ್ಲಿ ನಡೆಯುವ ತಾಲೂಕು ಪಂಚಾಯತ್ ಜಿಲ್ಲಾ ಪಂಚಾಯತ್ ಚುನಾವಣೆ ಬಹಿಷ್ಕರಿಸುವ ನಿರ್ಧಾರವನ್ನು ಆ ಬಾಗದ ಜನರು ನಿರ್ಧರಿಸಿರುವುದಾಗಿ ತಿಳಿದುಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.