ಗಾಂಧಿನಗರ ಕೆಪಿಎಸ್‌ನಲ್ಲಿ ಉಚಿತ ಪಠ್ಯ ಪುಸ್ತಕ ವಿತರಣೆ

Advt_Headding_Middle

ಸರ್ಕಾರದ ಸುತ್ತೋಲೆಯ ಪ್ರಕಾರ ಕೋವಿಡ್ ನಿಯಮದಂತೆ ಈಗಾಗಲೇ ಶಾಲೆ ಯಲ್ಲಿ ತರಗತಿ ಗಳು ಆನ್‌ಲೈನ್ ನಲ್ಲಿ ಆರಂಭಗೊಂಡಿದ್ದು, ಇಂದು ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತವಾಗಿ ಸಿಗುವ ಪಠ್ಯ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕೆ ಪಿ ಎಸ್ ಕಾರ್ಯಾಧ್ಯಕ್ಷ ಪ್ರವೀಣ್ ನಾಯಕ್, ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ, ಉಪ ಪ್ರಾಂಶುಪಾಲೆ ಶ್ರೀಮತಿ ಶೀತಲ್ ಯು. ಕೆ, ಅಧ್ಯಾಪಕರಾದ ಅರುಣ್ ಕುಮಾರ್, ಪದ್ಮಿನಿ ಪಿ , ಶಹನಾಜ್ ಮತ್ತು ಕೆಲ ವಿದ್ಯಾರ್ಥಿಗಳು ಇದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.