ಮಡಪ್ಪಾಡಿ : ರೈತ ಬಂಧು ಅಭಿಯಾನ ಹಾಗೂ ಪೌಷ್ಟಿಕ ತೋಟ ವಿಶೇಷ ಅಭಿಯಾನ ಮಹಿಳಾ ಕಾಯಕೋತ್ಸವ

Advt_Headding_Middle

ಮಡಪ್ಪಾಡಿ ಗ್ರಾಮ ಪಂಚಾಯತ್ ವತಿಯಿಂದ ಇಂದು ನಡೆದ ರೈತ ಬಂಧು ಅಭಿಯಾನ ಹಾಗೂ ಪೌಷ್ಟಿಕ ತೋಟ ವಿಶೇಷ ಅಭಿಯಾನ ಮಹಿಳಾ ಕಾಯಕೋತ್ಸವ ಇಂದು ಗ್ರಾಮ ಪಂಚಾಯಿತಿನಲ್ಲಿ ನಡೆಯಿತು. ಈ ಒಂದು ವಿಶೇಷ ಗ್ರಾಮಸಭೆಯ ಅಧ್ಯಕ್ಷತೆಯನ್ನು ಮಿತ್ರದೇವ ಮಡಪ್ಪಾಡಿ ಇವರು ವಹಿಸಿದ್ದರು ಹಾಗೂ ಸುಳ್ಯ ತಾಲೂಕು ಪಂಚಾಯಿತಿನ IEC ಸಂಯೋಜಕರಾದ ನಮಿತಾ ಇವರು ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ತೋಟಗಾರಿಕೆ ತಾಂತ್ರಿಕ ಅಭಿಯಂತರರಾದ ಕುಮಾರಿ ನಿಶಾ ಇವರು ತೋಟಗಾರಿಕಾ ಬೆಳೆಗಳ ಬಗ್ಗೆ ಮಾಹಿತಿ ನೀಡಿದರು. ಈ ವಿಶೇಷ ಗ್ರಾಮಸಭೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರು,ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಂಜೀವಿನಿ ಸ್ವಸಹಾಯ ಸಂಘದ ಎಲ್ಲಾ ಸದಸ್ಯರುಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಗ್ರಾಮಸ್ಥರು,ಪಂಚಾಯತ್ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.