Breaking News

ಇಂಡಿಯನ್ ಸೀನಿಯರ್ ಚೇಂಬರ್ ನ ಸುಳ್ಯ ಪಯಸ್ವಿನಿ ಲೀಜನ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ,ಜನಮೆಚ್ಚಿದ ಅಧಿಕಾರಿಯವರಿಗೆ ಸನ್ಮಾನ

Advt_Headding_Middle

 

 

 

ಇಂಡಿಯನ್ ಸೀನಿಯರ್ ಚೇಂಬರ್ ನ ಸುಳ್ಯ ಪಯಸ್ವಿನಿ ಲೀಜನ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಜನಮೆಚ್ಚಿದ ಅಧಿಕಾರಿಯಾಗಿ ಆಯ್ಕೆಯಾಗಿರುವ ಚಂದ್ರಶೇಖರ ಪೇರಾಲು ರವರಿಗೆ ಸನ್ಮಾನ ಕಾರ್ಯಕ್ರಮ ಆಗಸ್ಟ್ 30 ರಂದು ಸಂಜೆ ಕಾನತ್ತಿಲ ದೇವಮ್ಮ ಕಾಂಪ್ಲೆಕ್ಸ್ ನಲ್ಲಿ ನಡೆಯಿತು.
ಲೀಜನ್ ಅಧ್ಯಕ್ಷ ದಿನೇಶ್ ಮಡಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ಜೇಸೀಸ್ ಸುಳ್ಯ ಪಯಸ್ವಿನಿ ಅಧ್ಯಕ್ಷ ಗುರುರಾಜ ಅಜ್ಜಾವರ, ಲೀಜನ್ ನಿಕಟಪೂರ್ವ ಅಧ್ಯಕ್ಷ ಎ.ಅಬ್ದುಲ್ಲ, ಕಾರ್ಯದರ್ಶಿ ಜಯಪ್ರಕಾಶ್ ಕಲ್ಲುಗದ್ದೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಗೌತಮ್, ಹರ್ಷವರ್ದನ್, ಪ್ರಸಕ್ತ ಕುದ್ಪಾಜೆ, ಕನ್ನಿಕಾ ಅಂಬೆಕಲ್ಲು ರನ್ನು ಹಾಗೂ ಸುದ್ದಿ ಜನಮತದ ಮೂಲಕ ಜನಮೆಚ್ಚಿದ ಅಧಿಕಾರಿಯಾಗಿ ಆಯ್ಕೆಯಾಗಿರುವ ಚಂದ್ರಶೇಖರ ಪೇರಾಲುರವರನ್ನು ಹಿರಿಯ ಜೇಸೀಗಳಾದ ಕೆ.ಆರ್.ಗಂಗಾಧರ್ ಹಾಗೂ ಎಂ.ಬಿ.ಸದಾಶಿವ ರವರು ಸನ್ಮಾನಿಸಿದರು.
ಜೇಸಿಭವನ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಕಲ್ಲುಗದ್ದೆ ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.