ಪಡಿತರ ಚೀಟಿದಾರರ ಇ-ಕೆವೈಸಿ ನೀಡಲು ಸೂಚನೆ

Advt_Headding_Middle

 

ಸರಕಾರದ ಸೂಚನೆಯಂತೆ ಎಲ್ಲಾ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಯಲ್ಲಿ ಕುಟುಂಬದ ಸದಸ್ಯರು ಇ-ಕೆವೈಸಿ ಮಾಡುವಂತೆ ಈ ಹಿಂದೆ ತಿಳಿಸಲಾಗಿದ್ದರಾಉ ಕೂಡ ಶೇಕಡ 30ರಷ್ಟು ಮಂದಿ ಇನ್ನೂ ತಮ್ಮ ಇ- ಕೆವೈಸಿ ನೀಡಿರುವುದಿಲ್ಲ. ಇ-ಕೆವೈಸಿ ನೀಡಲು ಬಾಕಿ ಉಳಿದ ಸದಸ್ಯರಿಗೆ ಸೆ.2 ರಿಂದ ಸೆಪ್ಟೆಂಬರ್ 10ರವರೆಗೆ ಮತ್ತೊಮ್ಮೆ ಕಾಲಾವಕಾಶ ನೀಡಲಾಗಿದ್ದು, ಪಡಿತರ ಚೀಟಿದಾರರು ಕೂಡಲೇ ತಮಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ತಮ್ಮ ಎಲ್ಲಾ ಕುಟುಂಬದ ಸದಸ್ಯರು ಇ-ಕೆವೈಸಿ ನೀಡಬೇಕು ಎಂದು ಸುಳ್ಯ ತಾಲೂಕು ಆಹಾರ ನಿರೀಕ್ಷಕರು ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.