ಸುಳ್ಯ: ಕೆ.ವಿ.ಜಿ. ಪಾಲಿಟೆಕ್ನಿಕ್ ನಲ್ಲಿ ಕೆಲವೇ ಸೀಟುಗಳು ಬಾಕಿ

Advt_Headding_Middle

 

ಸುಳ್ಯದ ಕೆ.ವಿ.ಜಿ. ಪಾಲಿಟೆಕ್ನಿಕ್ ನಲ್ಲಿ ಪ್ರಥಮ ವರ್ಷದ ಡಿಪ್ಲೊಮಾ ಕೋರ್ಸ್ ಗಳಿಗೆ ನೇರ ದಾಖಲಾತಿ ನಡೆಯುತ್ತಿದ್ದು, ಸಿವಿಲ್,ಇಲೆಕ್ಟ್ರಾನಿಕ್ಸ್, ಮತ್ತು ಕಮ್ಯುನಿಕೇಶನ್ ಹಾಗೂ ಕಂಪ್ಯೂಟರ್ ಸೈನ್ಸ್, ವಿಭಾಗಳಲ್ಲಿ ಮಾತ್ರಸೀಟುಗಳು ಬಾಕಿ ಉಳಿದಿದ್ದು, ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅಗತ್ಯ ದಾಖಲೆಗಳೊಂದಿಗೆ ಕೆ.ವಿ.ಜಿ. ಪಾಲಿಟೆಕ್ನಿಕ್ ಸುಳ್ಯ ಇದರ ಕಛೇರಿಯನ್ನು ಸಂಪರ್ಕಿಸುವುದು. ದ್ವಿತೀಯ ಪಿ.ಯು.ಸಿ. ವಿಜ್ಞಾನ, ಮತ್ತು ಐ.ಟಿ.ಐ. ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಖಾಲಿ ಇರುವ ವಿಭಾಗಗಳ ಮೂರನೇ ಸೆಮಿಸ್ಟಾರ್ ಗೆ ನೇರವಾಗಿ ದಾಖಲಾಗಲು ಅವಕಾಶವಿದೆಯೆಂದು ಸಂಸ್ಥೆಯ ಪ್ರಾಂಶುಪಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.