ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ತೆನೆ ಹಬ್ಬ ಕಾರ್ಯಕ್ರಮ

Advt_Headding_Middle

 

 

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ತೆನೆ ಕಟ್ಟುವ ಕಾರ್ಯಕ್ರಮವು ಸೆ.9ರಂದು ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ.ಹರಪ್ರಸಾದ್ ತುದಿಯಡ್ಕ ಹಾಗೂ ಜೀರ್ಣೋದ್ಧಾರ ಸಮಿತಿ ಸದಸ್ಯರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು. ಆಗಮಿಸಿದ ಭಕ್ತಾದಿಗಳಿಗೆ ತೆನೆ ವಿತರಿಸಲಾಯಿತು. ಶ್ರೀ ದೇವರಿಗೆ ವಿಶೇಷ ಪೂಜೆ ನಡೆಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.