ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಶ್ವೇತಾ ಎಂ.ಬಿ. ತೇರ್ಗಡೆ

Advt_Headding_Middle

ಆ.22 ರಂದು ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಪತ್ರಿಕೆ -2 ರಲ್ಲಿ ಜಾಲ್ಸೂರು ಗ್ರಾಮದ ಮಹಾಬಲಡ್ಕ ಮನೆಯ ಶ್ವೇತಾ ಎಂ.ಬಿ. ಯವರು ಅರ್ಹತೆಯನ್ನು ಪಡೆದಿದ್ದಾರೆ.

ಇವರು ದಿ. ಬಾಬು ನಾಯ್ಕ್ ಮತ್ತು ಕಮಲ ದಂಪತಿಗಳ ಪುತ್ರಿ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.