ಮುರುಳ್ಯ : ಬಿಜೆಪಿ ಬೂತ್ ಅಧ್ಯಕ್ಷರ ಮನೆಯಲ್ಲಿ ನಾಮಫಲಕ ಅಳವಡಿಕೆ

Advt_Headding_Middle

ಮುರುಳ್ಯ ಗ್ರಾಮದ 84 ರ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಮೋನಪ್ಪ ಅಲೇಕಿಯವರ ಮನೆಯಲ್ಲಿ ಸಚಿವ ಎಸ್.ಅಂಗಾರರಿಂದ ನಾಮಫಲಕ ಅಳವಡಿಸಿ ಕಾರ್ಯಕ್ರಮ ಸೆ.10 ನಡೆಯಿತು.


ಈ ಸಂದರ್ಭದಲ್ಲಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಸುಬೋದ್ ಶೆಟ್ಟಿ ಮೇನಾಲ, ಮಹಾಶಕ್ತಿ ಕೇಂದ್ರ ಬೆಳ್ಳಾರೆ ಇದರ ಅಧ್ಯಕ್ಷ ವಸಂತ ನಡುಬೈಲು, ಪಂಚಾಯತ್ ಅಧ್ಯಕ್ಷೆ ಕು.ಜಾನಕಿ ಹಾಗೂ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.