ನಾಲ್ಕೂರು :- ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸಹಾಯಹಸ್ತ

Advt_Headding_Middle

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುತ್ತಿಗಾರು ವಲಯ ವಿಪತ್ತು ನಿರ್ವಹಣಾ ಘಟಕ ನಾಲ್ಕೂರು ವತಿಯಿಂದ ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿರುವ ನಾಲ್ಕೂರು ಗ್ರಾಮದ ಚತ್ರಪ್ಪಾಡಿ ಆದಿಮಾಯೆ ಸ್ವ-ಸಹಾಯ ಸಂಘದ ಸದಸ್ಯೆ ಪ್ರೇಮಾರವರಿಗೆ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ವೈಯಕ್ತಿಕವಾಗಿ ಸಂಗ್ರಹಿಸಿದ ಮೊತ್ತವನ್ನು ಅವರ ಮನೆಗೆ ಬೇಟಿ ನೀಡಿ ವಿತರಣೆ ಮಾಡಲಾಯಿತು.


ಈ ಸಂದರ್ಭದಲ್ಲಿ ಅವರು ಆರ್ಥಿಕವಾಗಿ ಕಷ್ಟದಲ್ಲಿರುವುದನ್ನು ಮನಗಂಡು ಕ್ಷೇತ್ರದಿಂದ ಕೊಡಮಾಡುವ ಮಾಸಾಶನಕ್ಕಾಗಿ ಕ್ಷೇತ್ರಕ್ಕೆ ಮೇಲ್ವಿಚಾರಕರ ಮೂಲಕ ತಾಲೂಕು ಯೋಜನಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಲಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರಾದ ಸತೀಶ್, ವಲಯ ಮೇಲ್ವಿಚಾರಕರಾದ ಮುರಳೀಧರ ಹಾಗೂ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಕರುಣಾಕರ ಸಂಪ್ಯಾಡಿ, ಲೋಹಿತ್ ಚೆಮ್ನೂರು, ನವೀನ್ ಗುಡ್ಡೆಮನೆ ಉಪಸ್ಥಿತರಿದ್ದರು.

ವರದಿ : ದಿನೇಶ್ ಹಾಲೆಮಜಲು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.