ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿನ್ನದ ಸರ ಕಳೆದುಕೊಂಡ ಮಹಿಳೆ

Advt_Headding_Middle

 


ಸುಳ್ಯ ಕೊಲ್ಚಾರು ನಿವಾಸಿ ಸುಶೀಲಾ 60ವರ್ಷ ವೃದ್ಧ ಮಹಿಳೆ ತನ್ನ ಪುತ್ರನೊಂದಿಗೆ ಸುಳ್ಯ ಸರ್ಕಾರಿ ಆಸ್ಪತ್ರೆಗೆ ಇಂದು ಬೆಳಿಗ್ಗೆ ಚಿಕಿತ್ಸೆಗೆ ಬಂದಿರುತ್ತಾರೆ. ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಮುಗಿದ ನಂತರ ಹೊರ ಬರುವ ಸಂದರ್ಭ ತನ್ನ ಬಳಿಯಿದ್ದ 2 ಪವನ್ ಚಿನ್ನದ ಸರ ಕಳೆದು ಹೋಗಿದೆ ಎಂದು ತಿಳಿಸಿದ್ದಾರೆ. ಸಿಕ್ಕಿದವರು ಸುದ್ದಿ ಬಿಡುಗಡೆ ಪತ್ರಿಕೆಯ ಕಚೇರಿಗೆ ತಂದು ನೀಡುವಂತೆ ಮಹಿಳೆ ಕೋರಿಕೊಂಡಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.