ಶ್ರುತಿ ಪಿ.ಕೆ. ಯವರಿಗೆ  ಪಿ.ಎಚ್.ಡಿ ಪದವಿ 

Advt_Headding_Middle

 

ಕರ್ನಾಟಕ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ನಿಖಾಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರುತಿ ಪಿ.ಕೆ ಇವರು
ಮಂಡಿಸಿದ “ಇಂಪ್ಯಾಕ್ಟ್ ಆಫ್ ಪಬ್ಲಿಕ್ ಸರ್ವಿಸ್ ಅಡ್ವೇರ್ಟ್ಸ್ಮೆಂಟ್ ಆನ್ ಸೊಸೈಟಿ: ಎ ಸ್ಟಡಿ ಆಫ್ ದಕ್ಷಿಣ ಕನ್ನಡ ಡಿಸ್ಟ್ರಿಕ್” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯವು ಪಿ ಎಚ್ ಡಿ ಪದವಿ ಪ್ರಧಾನ ಮಾಡಿದೆ. ಇವರಿಗೆ ಕರ್ನಾಟಕ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಆಧ್ಯಯನ ವಿಭಾಗದ ಸಹ ಪ್ರಾಧ್ಯಾಪಕ ಡಾ.ನಾಗರಾಜ ಹಳ್ಳಿಯವರ್ ಅವರು ಮಾರ್ಗದರ್ಶಕರಾಗಿದ್ದರು.

ಇವರು ಕುಕ್ಕುಜಡ್ಕ ನಿವಾಸಿ ಪೆರಂಗೋಡಿ ಶ್ರೀಮತಿ ಮೀನಾಕ್ಷಿ ಮತ್ತು  ಕೇಪಣ್ಣ ಪಿಟಿ ಅವರ ಪುತ್ರಿ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.