ಸೀತಾರಾಮ ಭಟ್ ಉಬರಡ್ಕ ನಿಧನ

Advt_Headding_Middle

 

 

ಉಬರಡ್ಕ ಮಿತ್ತೂರು ಗ್ರಾಮದ ಉಬರಡ್ಕದ ಜನ ಸಂಘದ ಹಿರಿಯ ಕಾರ್ಯಕರ್ತರಾದ ಸೀತಾರಾಮ ಭಟ್ ಉಬರಡ್ಕ ರವರು ಸೆ.16 ರಂದು ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶ್ರೀಮತಿ ಶಂಕರಿ ಯು, ಸಹೋದರರಾದ ಲಕ್ಷ್ಮೀನಾರಾಯಣ ಭಟ್, ಸುಬ್ರಹ್ಮಣ್ಯ ಭಟ್, ಸಹೋದರಿ ಸಾವಿತ್ರಿ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.