ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಪೂಜೆ

Advt_Headding_Middle

 

ಪ್ರಧಾನಿ ನರೇಂದ್ರ ಮೋದಿಯವರ ೭೧ನೇ ಜನ್ಮ ದಿನದ ಆಚರಣೆಯ ಅಂಗವಾಗಿ ಸುಳ್ಯದ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಶೇಷ ಪೂಜೆಯನ್ನು ಪಕ್ಷದ ವತಿಯಿಂದ ನೆರೆವೇರಿಸಲಾಯಿತು.
ಈ ಸಂದರ್ಭದಲ್ಲಿ ಕಾಯಾರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ಮೂಕ್ತೇಸರಾದ ಪಿ.ಕೆ. ಉಮೇಶ್ ದೇವರಿಗೆ ಪ್ರಾರ್ಥನೆ ಸಲ್ಲಿಸಿ, ಕಾಯರ್ತೋಡಿ ದೇವಸ್ಥಾನದ ಪ್ರಧಾನ ಅರ್ಚಕರಾದ ನೀಲಕಂಠ ವಿಶೇಷ ಪೂಜೆ ನೆರೆವೇರಿಸಿದರು,
ಕಾಯರ್ತೋಡಿ ವಾರ್ಡ್ ಬಿಜೆಪಿ ಅಧ್ಯಕ್ಷ ವಿಜಯ ದೇಂಗೋಡಿ, ಕಾರ್ಯದರ್ಶಿ ದೀಪಕ್ , ಸಿ .ಎ. ಬ್ಯಾಂಕ್ ನ ನಿರ್ದೇಶರಾದ ನವೀನ್ ಕುದ್ಪಾಜೆ, ಕಾಯರ್ತೋಡಿ ಮಹಾವಿಷ್ಟು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ನಾರಾಯಣ ಕಾಯರ್ತೋಡಿ, ಚಂದ್ರಶೇಖರ್ ಅಡ್ಪಾಂಗಯ, ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಚಿದಾನಂದ ಕಾಯರ್ತೋಡಿ, ಮಿಥುನ್ ಕಾಯರ್ತೋಡಿ, ಹಿಂದೂ ಜಾಗರಣ ವೇದಿಕೆಯ ಉಪಾಧ್ಯಕ್ಷ ಪ್ರಶಾಂತ್ ಕಾಯರ್ತೋಡಿ, ದೇವಿಪ್ರಸಾದ್ ಕುದ್ಪಾಜೆ, ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.