ಪ್ರಧಾನಮಂತ್ರಿ  ನರೇಂದ್ರ ಮೋದಿಯವರ ಹುಟ್ಟುಹಬ್ಬ : ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

Advt_Headding_Middle

ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲದ ವತಿಯಿಂದ ಪ್ರಧಾನಮಂತ್ರಿ  ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಬಿಜೆಪಿ ಸುಳ್ಯ ಮಂಡಲ ಸಮಿತಿ ಅಧ್ಯಕ್ಷರಾದ ಹರೀಶ್ ಕಂಜಿಪಿಲಿಯವರು ನೆರವೇರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ, ಸುಳ್ಯ ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಐ.ಬಿ ಚಂದ್ರಶೇಖರ್, ಬಿಜೆಪಿಯ ಜಿಲ್ಲಾ ಸಮಿತಿ ಸದಸ್ಯರಾದ ಸೋಮನಾಥ್ ಪೂಜಾರಿ, ಜಿಲ್ಲಾ ಬಿಜೆಪಿ ರೈತ ಮೋರ್ಚಾದ ಉಪಾಧ್ಯಕ್ಷರಾದ ಮಹೇಶ್ ಕುಮಾರ್ ಮೇನಾಲ, ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲದ ಅಧ್ಯಕ್ಷರಾದ ಶ್ರೀಕೃಷ್ಣ ಎಂ.ಆರ್, ಪ್ರಧಾನ ಕಾರ್ಯದರ್ಶಿಗಳಾದ ಚೇತನ್ ನಾವೂರು, ಸುಳ್ಯ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಸಿಂಧೂ ಪ್ರಭು, ಸುಳ್ಯ ಬಿಜೆಪಿ ಯುವ ಮೋರ್ಚಾ ಸದಸ್ಯರಾದ ಮುಮ್ತಾಜ್ ನೆಲ್ಯಡ್ಕ, ಸುಳ್ಯ ಬಿಜೆಪಿ ಸಾಮಾಜಿಕ ಜಾಲತಾಣದ ಸಹ ಸಂಚಾಲಕರಾದ ಸುಪ್ರೀತ್ ಮೋಂಟಡ್ಕ, ಪ್ರಮುಖರಾದ ಜಗದೀಶ್ ಸರಳಿಕುಂಜ, ಬೂಡು ರಾಧಾಕೃಷ್ಣ ರೈ, ಕೆ.ವಿ.ಜಿ. ಬ್ಲಡ್ ಬ್ಯಾಂಕ್ ಮುಖ್ಯಸ್ಥರಾದ ರಾಜೇಶ್ ಗೋಪಿನಾಥ್ ಉಪಸ್ಥಿತರಿದ್ದರು. ಸುಳ್ಯ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುನೀಲ್ ಕೇರ್ಪಳ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.