ಎಲಿಮಲೆ ಪ್ರೌಢಶಾಲೆಯಲ್ಲಿ ರೋಟರಿ ವತಿಯಿಂದ ವಿದ್ಯಾಸೇತು ವಿದ್ಯಾಭಿಮಾನದ ಅಡಿಯಲ್ಲಿ ಪುಸ್ತಕ ವಿತರಣೆ

Advt_Headding_Middle

ಎಲಿಮಲೆ ಪ್ರೌಢಶಾಲೆಯಲ್ಲಿ ರೋಟರಿ ವತಿಯಿಂದ ವಿದ್ಯಾಸೇತು ವಿದ್ಯಾಭಿಮಾನದ ಅಡಿಯಲ್ಲಿ ಪುಸ್ತಕ ವಿತರಣೆ ಕಾರ್ಯಕ್ರಮವು ಇಂದು ಶಾಲಾ ಸಭಾಂಗಣದಲ್ಲಿ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಅಧ್ಯಕ್ಷ ರಾದ ಪ್ರಭಾಕರನ್ ನಾಯರ್ ವಹಿಸಿದ್ದರು. ವೇದಿಕೆಯಲ್ಲಿ ಪೂರ್ವಾಧ್ಯಕ ದಯಾನಂದ ಆಳ್ವ, ರೋ| ಸನತ್ ಉಪಸ್ಥಿತರಿದ್ದರು. ಮುಖ್ಯಗುರುಗಳಾದ ಚಂದ್ರಶೇಖರ ಪೇರಾಲು ಸ್ವಾಗತಿಸಿದರು. ಶಿಕ್ಷಕ ವಸಂತ ನಾಯಕ್ ವಂದಿಸಿದರು. ಶಿಕ್ಷಕ ಮುರಳೀಧರರವರು ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.