ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಎಸ್.ಡಿ.ಎ ಪರೀಕ್ಷಾ ತಯಾರಿಯ ಕುರಿತು ತರಬೇತಿ

Advt_Headding_Middle

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಐಕ್ಯೂ ಎಸಿ ಹಾಗೂ ಕನ್ನಡ ವಿಭಾಗದ ಸಹಯೋಗದೊಂದಿಗೆ ಸೆ.17 ರಂದು ದ್ವಿತೀಯ ದರ್ಜೆ ಸಹಾಯಕ ನೇಮಕಾತಿ ಪರೀಕ್ಷಾ ತಯಾರಿಯ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ನಡೆಯಿತು.


ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಗೋವಿಂದ ಎನ್‌.ಎಸ್. ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಹಾವಿದ್ಯಾಲಯದ ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ.ಪ್ರಸಾದ ಎನ್., ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕರಾದ ಡಾ.ದಿನೇಶ್ ಪಿ. ಟಿ., ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾದ ಕುಮಾರ್ ಶೇಣಿ  ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಉದಯಕುಮಾರ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು.
ಶ್ರೀಮತಿ ಸುಮಿತ್ರಾ ನಿರೂಪಣೆಯೊಂದಿಗೆ ವಂದಿಸಿದರು. ಸುಮಾರು 30 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.